News Karnataka Kannada
Sunday, April 28 2024
ಮೈಸೂರು

ನಂಜನಗೂಡು: ದರ್ಶನ್ ಧ್ರುವನಾರಾಯಣ್ ಪರ ಡಿಕೆ ಶಿವಕುಮಾರ್ ಮತಯಾಚನೆ

DK Shivakumar seeks votes for Darshan Dhruvanarayan
Photo Credit : News Kannada

ನಂಜನಗೂಡು: ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ಸರ್ಕಲ್ , ಆರ್. ಪಿ.ರಸ್ತೆ, ಎಂ.ಜಿ ರಸ್ತೆ ಸೇರಿದಂತೆ ಪಟ್ಟಣದ ವಿವಿಧೆಡೆ ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರ ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜೆ ವಿಜಯ್ ಕುಮಾರ್ ರವರು, ಮಾಜಿ ಸಂಸದರಾದ ಶಿವಣ್ಣ ರವರು, ಕೆಪಿಸಿಸಿ ಉಸ್ತುವಾರಿಗಳಾದ ಶ್ರೀಕಂಠು ರವರು, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮರಿಸ್ವಾಮಿ ರವರು, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಕೆಪಿಸಿಸಿ ಕಾರ್ಯದರ್ಶಿಯಾದ ಕಾವೇರಪ್ಪ ರವರು, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಕುರಟ್ಟಿ ಮಹೇಶ್ ರವರು, ಶಂಕರ್ ರವರು, ಶ್ರೀಕಂಠನಾಯಕ ರವರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾಸಿದ್ದಶೆಟ್ಟಿ ರವರು, ಹಾಗೂ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು