News Karnataka Kannada
Friday, May 03 2024
ಮೈಸೂರು

ಡಾ.ಬಾಬು ಜಗಜೀವನರಾಂ ಜಯಂತಿ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವ ನಾರಾಯಣ್

: ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು.
Photo Credit : NewsKarnataka

ನಂಜನಗೂಡು: ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ. ಬಾಬು ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟನೆ ಮಾಡಿದರು.

ಡಾ.ಬಾಬು ಜಗಜೀವನರಾಂ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಂ ಅವರ ಆದರ್ಶಗಳನ್ನು ಎಲ್ಲರೂ ಅನುಸರಿಸಿ, ಸರ್ವತೋಮುಖ ಅಭಿವೃದ್ಧಿಯಾಗಬೇಕು.

40ವರ್ಷಗಳ ಕಾಲ ಸಂಸತ್ತಿನಲ್ಲಿ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡಿ ಉತ್ತಮ ರಾಜಕಾರಣಿಯಾಗಿದ್ದರು.ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಇವರನ್ನು ನಾವು ಸ್ಮರಿಸಬೇಕು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ‌ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು