News Karnataka Kannada
Saturday, April 27 2024
ಮೈಸೂರು

ನನ್ನ ಹುಟ್ಟುಹಬ್ಬಕ್ಕೆ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿ: ಶಾಸಕ ದರ್ಶನ್ ಧ್ರುವನಾರಾಯಣ ಕರೆ

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನರೇಂದ್ರ ಅವರ ಇಂದು ಹುಟ್ಟುಹಬ್ಬ ಇರುವುದರಿಂದ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
Photo Credit : NewsKarnataka

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವ ನರೇಂದ್ರ ಅವರ ಇಂದು ಹುಟ್ಟುಹಬ್ಬ ಇರುವುದರಿಂದ ಸಂಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನನ್ನ ಜನ್ಮದಿನದಂದು ಯಾರು ಫ್ಲೆಕ್ಸ್ , ಬ್ಯಾನರ್ ಹಾಕಬೇಡಿ ಶಾಲು ಮಾಲೆ ಹೂವುಚ್ಚ ಕೇಕ್ ಗಳನ್ನು ತರಬಾರದು ಎಂದು ಮನವಿ ಮಾಡಿದ್ದಾರೆ.

ಹಾಗೆ ಯಾವುದೇ ವೆಚ್ಚ ಮಾಡದೆ ಅದೇ ಹಣವನ್ನು ಬಡವರು ಮತ್ತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮತ್ತು ಸ್ನೇಹಿತರಿಗೆ ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು