ಹೊಸೂರು: ಸಾಲಿಗ್ರಾಮ ತಾಲೂಕಿನ ಹೊಸಕೋಟೆ ಗ್ರಾ.ಪಂ.ಮಾಜಿ ಸದಸ್ಯ ಚಿಬುಕಹಳ್ಳಿ ಸಿ.ಎಂ.ಶಿವಕುಮಾರ್, ಮುಖಂಡರಾದ ಸಿ.ಟಿ.ಶ್ರೀನಿವಾಸ, ಶಿವರಾಜು, ಭದ್ರ ಅವರು ಶಾಸಕ ಸಾ.ರಾ.ಮಹೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದರು. ಕೆ.ಆರ್.ನಗರ ಟಿಎಪಿಸಿಎಂಸ್ ನಿರ್ದೇಶಕ ಹೊಸಕೋಟೆ ಅಶೋಕ್ ನಾಮದಾರಿ, ಮುಖಂಡ ಜೆಸಿಬಿ ಪಾಂಡು ಉಪಸ್ಥಿತರಿದ್ದರು.
ಹೊಸೂರು: ಸಾ.ರಾ.ಮಹೇಶ್ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.