News Karnataka Kannada
Sunday, May 12 2024
ಮೈಸೂರು

ಮಹಿಳೆಯ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ

ವ್ಯಕ್ತಿಯೋರ್ವ ತನ್ನ ಪತ್ನಿ ಜೊತೆ ಜಗಳ ಮಾಡುತ್ತಿದ್ದನ್ನು ನೋಡಿದ ಮಹಿಳೆ, ಜಗಳ ಬಿಡಿಸಲು ಮುಂದಾಗಿದ್ದಾರೆ ಈ ವೇಳೆ ಆರೋಪಿ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಪ್ರಕರಣ ಸಂಬಂಧ ಆರೋಪಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
Photo Credit : News Kannada

ಮೈಸೂರು: ವ್ಯಕ್ತಿಯೋರ್ವ ತನ್ನ ಪತ್ನಿ ಜೊತೆ ಜಗಳ ಮಾಡುತ್ತಿದ್ದನ್ನು ನೋಡಿದ ಮಹಿಳೆ, ಜಗಳ ಬಿಡಿಸಲು ಮುಂದಾಗಿದ್ದಾರೆ ಈ ವೇಳೆ ಆರೋಪಿ ಮಹಿಳೆಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಪ್ರಕರಣ ಸಂಬಂಧ ಆರೋಪಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಲಷ್ಕರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣ ಆರೋಪಿ ಆಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದು, 50 ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ. ಆರೋಪಿ ಆಲ್ವಿನ್ 2020ರ ಅಕ್ಟೋಬರ್ 17 ರಂದು ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದನು. ಈ ವೇಳೆ ಪಕ್ಕದ ಮನೆಯ ಮಹಿಳೆ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ್ದರು. ಇದರಿಂದ ಇನ್ನಷ್ಟು ಆಕ್ರೋಶಗೊಂಡ ಆಲ್ವಿನ್, ಆ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು