News Karnataka Kannada
Sunday, May 05 2024
ಮೈಸೂರು

ಮೈಸೂರು: ಗಾಂಧೀಜಿ ಆರಂಭಿಸಿದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಅ.2ರಂದು ರಾಹುಲ್ ಭೇಟಿ

Mysore/Mysuru: Congress president Rahul Gandhi will visit the Khadi and Village Industries Centre inaugurated by Mahatma Gandhi on Oct. 2.
Photo Credit : News Kannada

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಮಹಾತ್ಮ ಗಾಂಧಿಯವರು 1927ರಲ್ಲಿ ಆರಂಭಿಸಿದ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಅಕ್ಟೋಬರ್ 2ರಂದು ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರು ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಡಾ. ವಿಜಯಕುಮಾರ್ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು