Categories: ಮೈಸೂರು

ಮೈಸೂರು: ರೈಲ್ವೆ ದುರಂತದಲ್ಲಿ ಮೃತರಾದವರಿಗೆ ಸಂತಾಪ

ಮೈಸೂರು: ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 280ಕ್ಕೂ ಹೆಚ್ಚು ಮಂದಿ‌ ಮೃತಪಟ್ಟ ಸುದ್ದಿ ದುಃಖ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಮತ್ತು ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಯುವ ಭಾರತ್ ಸಂಘಟನೆ ಹಾಗೂ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಟಿ ಕೆ ಲೇಔಟ್ ನಲ್ಲಿರುವ ಮಾರುತಿ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಸಂತಾಪ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು, ಬಿಜೆಪಿ ಮಾಧ್ಯಮ ಸಾಹಸಂಚಾಲಕರಾದ ಪ್ರದೀಪ್ ಕುಮಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಭೈರತಿ ಲಿಂಗರಾಜು, ಕಿಶೋರ್, ಪಚ್ಚು, ಸಂದೀಪ್, ಕಿಶೋರ್, ಟಿ ಎಸ್ ಅರುಣ್, ರಂಗನಾಥ್, ಸತ್ಯನಾರಾಯಣ ವಿಟ್ಟು, ಚಂದ್ರಪ್ಪ, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು

 

Sneha Gowda

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

24 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

58 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

1 hour ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago