ಮೈಸೂರು: ದಸರಾ ಆನೆ ಬಲರಾಮ ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದೆ. ಚಿಕಿತ್ಸೆಗಾಗಿ ಇಲಾಖೆಯು ಎಲ್ಲಾ ಪ್ರಯತ್ನಗಳನ್ನು ಮಾಡಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದೆ. ನಾಡ ಹಬ್ಬ ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ಹೆಗ್ಗಳಿಕೆಯನ್ನು ಬಲರಾಮ ಹೊಂದಿದ್ದ. ‘ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಕೆಲವು ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ.
ಮೈಸೂರು: 14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ಬಲರಾಮ ನಿಧನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.