Categories: ಮೈಸೂರು

ಮೈಸೂರು: ಸಾಂಸ್ಕೃತಿಕ ನಗರಿ ಸ್ವಚ್ಛ ಸರ್ವೇಕ್ಷಣದಲ್ಲಿ 2ನೇ ಸ್ಥಾನ ಪಡೆದ ಮೈಸೂರು

ಮೈಸೂರು: 2021-22ನೇ ಸಾಲಿಗೆ ಸ್ವಚ್ಛ ಸಮೀಕ್ಷೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ 388 ಮಧ್ಯಮ ನಗರಗಳ ಪೈಕಿ ಮೈಸೂರು ನಗರ ಎರಡನೇ ಸ್ಥಾನ ಗಳಿಸಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಉಪಮೇಯರ್ ರೂಪ, ಎಂಸಿಸಿ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಪ್ರಶಸ್ತಿ ಸ್ವೀಕರಿಸಿದರು. ಶುಕ್ರವಾರ ಅಕ್ಟೋಬರ್ 1 ರಂದು ಹೊಸದಿಲ್ಲಿಯಲ್ಲಿ ಕಾರ್ಯಕ್ರಮವನ್ನು ಕೊಲ್ಲಲಾಯಿತು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಶಸ್ತಿಗಳನ್ನು ವಿತರಿಸಿದರು.

Sneha Gowda

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

15 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

30 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

50 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

54 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago