Categories: ಮೈಸೂರು

ನಂಜನಗೂಡು: ಮೇ.24 ರಂದು ಸುತ್ತೂರು ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ

ಮೈಸೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿದ್ದು, ಎಲ್ಲಾ ವರ್ಗದವರೂ ಈ ಕಲ್ಯಾಣ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಮೇ 24 ರಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ಏರ್ಪಡಿಸಿರುವ ಮಾಸಿಕ ಸಾಮೂಹಿಕ ವಿವಾಹದಲ್ಲಿ ಹರಗುರು ಚರಮೂರ್ತಿ ಗಳು, ವಧುವರರ ಬಂಧುಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸಿ ನೂತನ ದಂಪತಿಳಿಗೆ ಶುಭ ಹಾರೈಸಲಿದ್ದಾರೆ.

ಈ ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ಅರ್ಜಿ ನಮೂನೆಯಲ್ಲಿವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ ವಧುವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಪಡೆದ ದೃಢೀಕರಣ ಪತ್ರ ಲಗತ್ತಿಸಿರಬೇಕು. ಬಾಲ್ಯ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮೇ 24 ರಂದು ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮವಿದ್ದು, 8 ದಿನಗಳ ಮು೦ಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್‌ ಎಸ್‌ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂ. 08221 – 232217, 232033, 97413 42222, 94490 30588 ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

Sneha Gowda

Recent Posts

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

2 mins ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

39 mins ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

1 hour ago

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥ

ಮದುವೆಯಲ್ಲಿ ಐಸ್ ಕ್ರೀಂ​ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…

1 hour ago

ಮಲೆನಾಡ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೇರಿಕಾದ ಆಟಗಾರ

ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…

2 hours ago

ಖೂಬಾ ಲಿಂಗಾಯತ ಹೋರಾಟದ ವಿರೋಧಿ : ಓಂಪ್ರಕಾಶ ರೊಟ್ಟೆ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…

2 hours ago