News Karnataka Kannada
Tuesday, April 30 2024
ಮೈಸೂರು

ನಾಳೆ ನಂಜನಗೂಡಿಗೆ ನರೇಂದ್ರ ಮೋದಿ: ಎಲಚಗೆರೆ ಗೇಟ್ ಬಳಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

PM Narendra Modi to visit Nanjangud tomorrow: All set for stage programme at Elachagere gate
Photo Credit : News Kannada

ನಂಜನಗೂಡು: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ನಂಜನಗೂಡಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲಚಗೆರೆ ಗ್ರಾಮದ ಗೇಟ್ ಬಳಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಮೈಸೂರು ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ.

14 ಕಡೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಆಗಮಿಸುವ ಜನರಿಗೆ ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ನಂಜನಗೂಡು ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ಪ್ರಧಾನಿಗಳು ಆಗಮಿಸುತ್ತಿರುವುದರಿಂದ ಸಾರ್ವಜನಿಕರು ಸಂಚರಿಸುವ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು