Categories: ಮೈಸೂರು

ಮೈಸೂರು: ಮೃಗಾಲಯದ ನವಿಲು ದತ್ತು ಪಡೆದ ಮೈಸೂರಿನ ನಿವಾಸಿ ವಿ.ಜೆ.ಮಿಂಚು

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳ ದತ್ತು ಸ್ವೀಕಾರ ಯೋಜನೆಯಡಿ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆಯುವ ಪ್ರಕ್ರಿಯೆ ಬರದಿಂದ ಸಾಗಿದೆ. ಈಗಾಗಲೇ ಹಲವು ದಾನಿಗಳು ಪ್ರಾಣಿಪಕ್ಷಿಗಳನ್ನು ದತ್ತು ಪಡೆದಿದ್ದು, ಮುಂದೆಯೂ ಪಕ್ಷಿ ಮತ್ತು ಪ್ರಾಣಿಗಳನ್ನು ದತ್ತು ಪಡೆಯುವವರಿಗೆ ಮೃಗಾಲಯದ ಬಾಗಿಲು ಸದಾ ತೆರೆದಿದೆ.

ದಾನಿಗಳ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ನಿಗದಿ ಪಡಿಸಿದ ಶುಲ್ಕವನ್ನು ಪಾವತಿಸಿ ಪ್ರಾಣಿಪಕ್ಷಿಗಳನ್ನು ಪಡೆಯಬಹುದಾಗಿದೆ. ಇದೀಗ ಮೈಸೂರಿನ ನಿವಾಸಿ ವಿ.ಜೆ.ಮಿಂಚು ಅವರು ನಾಲ್ಕು ನವಿಲುಗಳನ್ನು ಜೂನ್ 6, 2023ರ ಅವಧಿವರೆಗೆ ದತ್ತು ಪಡೆದಿದ್ದಾರೆ. ನವಿಲುಗಳನ್ನು ದತ್ತು ಪಡೆದ ಮಿಂಚು ಅವರಿಗೆ ಮೃಗಾಲಯ ಅಭಿನಂದನೆ ಸಲ್ಲಿಸಿದೆ.

Gayathri SG

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

17 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

20 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

33 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

36 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

50 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

52 mins ago