ನಾಗರಹೊಳೆ: ನಾಗರಹೊಳೆ ಅಭಯಾರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಹೊತ್ತೊಯ್ಯುತ್ತಿರುವ ಹುಲಿಯ ದೃಶ್ಯ ಪ್ರವಾಸಿಗರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ನಾಗರಹೊಳೆಯ ಕಬಿನಿ ಸಮೀಪ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರ ಮೊಬೈಲ್ ನಲ್ಲಿ ಈ ಅದ್ಭುತ ದೃಶ್ಯ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.