Categories: ಮೈಸೂರು

ಕೊಡಗಿನ ಬಾನಂಡ ವಿದ್ಯಾಶ್ರೀಗೆ ಅಕಾಡೆಮಿ ಎಕ್ಸಲೆನ್ಸಿ ಅವಾರ್ಡ್

ಮೈಸೂರು: ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥಯಲ್ಲಿ 2019 ರಿಂದ 2023ರ ಸಾಲಿನ ಬಿ.ಎಸ್.ಸಿ, ಬಿ.ಎಡ್ ಇಂಟಿಗ್ರೇಟೆಡ್ ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಲಭಿಸಿದೆ.

ಮಡಿಕೇರಿ ಮೂಲದ ಪ್ರಸ್ತುತ ಕುಶಾಲನಗರದ ಕೊಪ್ಪದಲ್ಲಿ ವಾಸವಿರುವ ಇವರು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದರು. ಹುಣಸೂರು ವನ್ಯಜೀವಿ ವಿಭಾಗದ ದೊಡ್ಡೆ ಹರವೇ ಭಾಗದಲ್ಲಿ ಉಪವಲಯ ಅರಣ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಾನಂಡ ದೇವಿ ಪ್ರಸಾದ್ ಹಾಗೂ ಪಿ.ಎಂ ನೈನ ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಮೈಸೂರಿನಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಸಿ.ಎಮ್ ಎಡ್, ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

Maithri S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago