News Karnataka Kannada
Tuesday, April 30 2024
ಮೈಸೂರು

ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ, ಬಿ.ಎಸ್‌.ವೈ

Vijaya Sankalp Yatra cancelled in Mudigere
Photo Credit : News Kannada

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ರಾಘವೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರನ ಸ್ಪರ್ಧೆಗೆ ವರಷ್ಠರು ಅನುಮತಿ ನೀಡಿದ್ದರು. ಆದರೆ ನಾನೇ ಬೇಡ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಅವರು ಹೇಳಿದರು.

ವರುಣಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಅವರ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ. ಆದರೆ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದರು.

ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಿಂದ ಕಣಕ್ಕಿಳಿದು, ಸೋತರೆ ರಾಜಕೀಯ ಜೀವನಕ್ಕೆ ಆಗುವ ಹಾನಿಯನ್ನು ಪರಿಗಣಿಸಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು