News Karnataka Kannada
Monday, April 29 2024
ಮೈಸೂರು

ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಹೆಸರು ಬದಲಾಯಿಸಿಕೊಂಡಿದ್ದೇಕೆ?

Pratap Simha clarifies on use of lazy sidda word
Photo Credit : News Kannada

ಮೈಸೂರು: ಇನ್ನೇನು ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಎಲ್ಲ ಪಕ್ಷಗಳು ಲೋಕಸಮರಕ್ಕೆ ತಯಾರಿ ನಡೆಸುತ್ತಿವೆ. ಈ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಸಂಖ್ಯಾಶಾಸ್ತ್ರ ಪ್ರಕಾರ ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ.

Prathap simha ಎಂಬ ಹೆಸರನ್ನು ಅವರು Pratap Simmha ಎಂದು ಬದಲಿಸಿಕೊಂಡಿರುವುದಾಗಿ ಅಫಿಡೆವಿಟ್‌ ಮೂಲಕ ಘೋಷಿಸಿಕೊಂಡಿದ್ದಾರೆ.

ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು. ಇದೀಗ ಅದೇ ಹಾದಿಯಲ್ಲಿ ಪ್ರತಾಪ್‌ ಸಿಂಹ ಅವರೂ ಕೂಡ ಸಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು