News Karnataka Kannada
Sunday, May 12 2024
ಮೈಸೂರು

ಮಹಿಳಾ ಪಿಎಸ್‍ಐ ಪುತ್ರನ ವ್ಹೀಲಿಂಗ್: ಪೊಲೀಸರ ಅತಿಥಿಯಾದ ಯುವಕ

Woman PSI's son wheeling: Youth becomes guest of police
Photo Credit : News Kannada

ಮೈಸೂರು: ಮಹಿಳಾ ಪಿಎಸ್‍ಐ ಒಬ್ಬರ ಪುತ್ರ ನಗರದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೈಕ್ ವೀಲ್ಹಿಂಗ್ ಮಾಡಿದ ಯುವಕನನ್ನು ಸೆಯ್ಯದ್ ಐಮಾನ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ ಸಂಚಾರಿ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಬೈಕ್‍ನ್ನು ಸೀಜ್ ಮಾಡಿದ್ದಾರೆ.

ಯುವಕ ನಗರದ ರಿಂಗ್ ರಸ್ತೆ ಹಾಗೂ ರಾಜೀವ್ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ. ಬಳಿಕ ಇದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ. ಇದೇ ವೀಡಿಯೋಗಳನ್ನು ಆಧರಿಸಿ ಪೊಲೀಸರು ಯುವಕನನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು