News Karnataka Kannada
Monday, April 29 2024
ಮೈಸೂರು

ಮೈಸೂರು: ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ

won Karate championship award
Photo Credit :

ಮೈಸೂರು,ಆ.17: ನಗರದ ಊಟಿ ರಸ್ತೆಯಲ್ಲಿರುವ ಜೆಎಸ್ ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ 2022ರಲ್ಲಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ನಗರದ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಚಾಂಪಿಯನ್ ಶಿಪ್ ನಲ್ಲಿ ದ್ವಿತೀಯ ವರ್ಷದ ಬಿಕಾಂನ ಶಶಾಂಕ್ ಪ್ರಥಮ ಹಾಗೂ ರಕ್ಷಿತ್ ಗೌಡ ಜೆ ದ್ವಿತೀಯ ಬಹುಮಾನ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು