News Karnataka Kannada
Monday, April 29 2024
ಮೈಸೂರು

ಹುಟ್ಟುಹಬ್ಬದ ಅಂಗವಾಗಿ ಯದುವೀರ್ ಗೆ ಬೆಲ್ಲದ ಪಿಂಡಿಯ ತುಲಾಭಾರ

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಚುನಾವಣಾ ಪ್ರಚಾರದ ಕಾರ್ಯ ಒತ್ತಡದ ನಡುವೆಯೂ ತಮ್ಮ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ತುಲಾಭಾರ ಸೇವೆ ಮಾಡಿಸಿದರು.
Photo Credit : By Author

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಚುನಾವಣಾ ಪ್ರಚಾರದ ಕಾರ್ಯ ಒತ್ತಡದ ನಡುವೆಯೂ ತಮ್ಮ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ತುಲಾಭಾರ ಸೇವೆ ಮಾಡಿಸಿದರು.

ನಗರದ ಚಾಮುಂಡಿಬೆಟ್ಟದ ಪಾದದ ಬಳಿ ಇರುವ ಪಿಂಜರಾಪೋಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಯದುವೀರ್ ಗೋವು ಪೂಜೆ ಮಾಡಿದರು. ಹಸುವಿಗೆ ಕಬ್ಬು, ಬೆಲ್ಲವನ್ನು ನೈವೇದ್ಯವಾಗಿ ತಿನ್ನಿಸಿದರು. ಬಳಿಕ ಬೆಲ್ಲದ ಪಿಂಡಿಯ ತುಲಾಭಾರ ಸೇವೆ ಮಾಡಿಸಿದರು. ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಎನ್.ಮಹೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು