ನಂಜನಗೂಡು: 45 ಲಕ್ಷ ರೂ.ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ನಂಜನಗೂಡು: ನಗರದ ಶ್ರೀ ಕನಕಗಿರಿ ಕೆಂಡಗಣ್ಣೇಶ್ವರಸ್ವಾಮಿ ಮಠದ ಗದ್ದಿಗೆಯ ಬಳಿ ಸುಮಾರು ₹45 ಲಕ್ಷ ರೂ.ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಬಿ. ಹರ್ಷವರ್ಧನ್ ಭೂಮಿಪೂಜೆ ನೆರವೇರಿಸಿದೆನು.

ಮೈಸೂರು ಮಹಾರಾಜರಿಗೆ ರಾಜಶ್ರೀಗಳಾಗಿದ್ದ ಶ್ರೀ ಕನಕಗಿರಿ ಕೆಂಡಗಣ್ಣೆಶ್ವರ ಸ್ವಾಮಿಗಳವರ ಶ್ರೀ ಮಠದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ನಾಲ್ಕು ವರ್ಷದ ಹಿಂದೆ ಹೇಳಿದ್ದೆ, ಅದನ್ನು ಈಗ ಕಾರ್ಯರೂಪಕ್ಕೆ ತಂದಂತಹ ಸಾರ್ಥಕ ಭಾವ ನನ್ನಲ್ಲಿ ಮೂಡಿದೆ. ಕೆಲವೇ ದಿನಗಳಲ್ಲಿ ಈ ಸ್ಥಳದಲ್ಲಿ ಸುತ್ತೂರು ಶ್ರೀಗಳ ದಿವ್ಯಸಾನಿಧ್ಯ ಹಾಗೂ ನಿಕಟಪೂವ೯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರ ಉಪಸ್ಥಿತಿಯಲ್ಲಿ ವಿಶ್ವಗುರು ಬಸವಣ್ಣನವರ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು ಎಂದು ನಂಜನಗೂಡು ಶಾಸಕ ಬಿ. ಹರ್ಷವರ್ದನ್ ತಿಳಿಸಿದರು.

ಇದೆ ಸಂದರ್ಭದಲ್ಲಿ ಮುಮ್ಮಡಿ ಷಡಕ್ಷರಿ ದೇಶಿಕೇಂದ್ರ ಸ್ವಾಮಿಗಳು, ಶಿವಮೂತಿ೯ ಶಿವಾಚಾಯ೯ ಸ್ವಾಮಿಗಳು, ನಗರಸಭಾ ಅಧ್ಯಕ್ಷರಾದ ಮಹದೇವಸ್ವಾಮಿ, ಹೊರಳವಾಡಿ ಮಹೇಶ್, ಎನ್.ಸಿ.ಬಸವಣ್ಣ, ವಿನಯ್ ಕುಮಾರ್, ಕೆಂಡಗಣ್ಣಸ್ವಾಮಿ, ಕಳಲೆ ಪ್ರಸಾದ್, ಗುರುಸ್ವಾಮಿ, ರೇವಣ್ಣ, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

Ashika S

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

17 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

26 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

38 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago