Categories: ಮೈಸೂರು

ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ : ಸಿಎಂ ಸಿದ್ದರಾಮಯ್ಯ

ವರುಣಾ: ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣಾ ಕ್ಷೇತ್ರವನ್ನು ತಾಲ್ಲೂಕು ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನು ಜನ ಕೇಳಿಲ್ಲ. ವರುಣಾ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ ಎಲ್ಲಿಯೂ ಜನ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ಮಾಡುವುದಿಲ್ಲ. ವರುಣಾ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದರು.

Ashika S

Recent Posts

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

7 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

16 mins ago

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

51 mins ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

1 hour ago

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

2 hours ago

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

2 hours ago