ಮೈಸೂರು : ಥೈಲ್ಯಾಂಡ್ ಬ್ಯೂಟಿ ಕರೆಸಿ ಮೈಸೂರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಮತ್ತಿಬ್ಬರು ಪಿಂಪ್‌ಗಳನ್ನ ಪೊಲೀಸರು ಬಂಧಿಸಿದ್ದಾರೆ.
ಸರಸ್ವತಿಪುರಂ ಠಾಣಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಮಣಿಕಂಠ, ಚಂದ್ರಶೇಖರ್ ಬಂಧಿತ ಆರೋಪಿಗಳು. ಮೈಸೂರಿನಲ್ಲಿ ಇಬ್ಬರು ಪಿಂಪ್‌ಗಳು ವ್ಯವಹಾರ ನೋಡಿಕೊಳ್ಳುತ್ತಿದ್ದರು. ಅಂತರಾಷ್ಟ್ರೀಯ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರ ತಂಡ ಬೆನ್ನತ್ತಿ ಹೊರಟಿದೆ.