ಮೈಸೂರು: ಸಚಿವ ಸಂಪುಟದಿಂದ ಕೆ ಎನ್ ರಾಜಣ್ಣ ವಜಾ ಖಂಡಿಸಿ ಮೈಸೂರು ಚಾಮರಾಜನಗರ ಜಿಲ್ಲಾ ನಾಯಕರ ಸಂಘದಿಂದ ಟೌನ್ ಹಾಲ್ ಮುಂಭಾಗದಿಂದ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಮೈಸೂರು ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾದರು.

