ಮೈಸೂರು: ‘ಇದ್ರಿನ್ ಪಾಷಾ ನಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ. Next You ಎಂದು ಪುನೀತ್ ಕೆರೆಹಳ್ಳಿಗೆ ದುಷ್ಕರ್ಮಿಗಳು ಜೀವ ಬೆದರಿಕೆವೊಡ್ಡಿದ್ದಾರೆ. ಈ ಕುರಿತಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಪುನೀತ್ ಕೆರೆಹಳ್ಳಿಗೆ ವಾಟ್ಸಾಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ Next You ಎಂದು ಬೆದರಿಕೆ ಕರೆ ಬಂದಿದ್ದು, ಕೋರ್ಟ್ ಅನುಮತಿ ಪಡೆದು ಅಕ್ರಮ ಖಾನ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇತ್ತೀಚೆಗೆ ಮಂಗಳೂರಿನ ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ, ನುಹಾನ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಹಿಂದೂ ಮುಖಂಡರಾದ ಭರತ್ ಕುಮೇಲ್ ಹಾಗೂ ಶರಣ್ ಪಂಪ್‌ ವೆಲ್ ಗೂ ಇದೇ ರೀತಿ ಬೆದರಿಕೆಗಳು ಬಂದಿದ್ದವು.