News Karnataka Kannada
Saturday, May 04 2024
ಮೈಸೂರು

ನಂಜನಗೂಡಿನಲ್ಲಿ ಅಪರೂಪದ ಪುನುಗು ಬೆಕ್ಕು ರಕ್ಷಣೆ

Rare cat rescued in Nanjangud
Photo Credit : News Kannada

ನಂಜನಗೂಡು: ನಗರದ ಹುಲ್ಲಹಳ್ಳಿ ರಸ್ತೆಯ ರೋಟರಿ ಶಾಲೆಯ ಹಿಂಭಾಗದಲ್ಲಿ ಲಕ್ಷ್ಮಣ ಎಂಬುವವರ ಮನೆಯ ಪಕ್ಕದಲ್ಲಿದ್ದ ಪುನುಗು ಬೆಕ್ಕು ಪತ್ತೆಯಾಗಿದೆ.

ಬಹುತೇಕ ಕಾಡಿನಲ್ಲಿಯೇ ವಾಸಿಸುವ ಈ ಪ್ರಾಣಿ ಆಹಾರ ಅರಸಿ ನಾಡಿನತ್ತ ಬಂದಿತ್ತು. ಅಲ್ಲದೆ ಭಯಗೊಂಡು ಪರದಾಡುತಿರುವ ಶಬ್ದ ಕೇಳಿ ಬಂದಿದೆ. ಆಗ ಲಕ್ಷ್ಮಣ ಪುನುಗು ಬೆಕ್ಕನ್ನು ನೋಡಿದ್ದಾರೆ. ಬಳಿಕ ಗೋಳೂರು ಸ್ನೇಕ್ ಬಸವರಾಜ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬಸವರಾಜು ಪುನುಗು ಬೆಕ್ಕನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು