ಮೈಸೂರು: ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.

Image: Author