ಮೈಸೂರು : ದರೋಡೆ ಪ್ರಕರಣ ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಆರು ಅಂಗಡಿಗಳ ಬೀಗವನ್ನು ಖದೀಮರು ಮುರಿದಿರುವ ಘಟನೆ ನಂಜನಗೂಡಿನಲ್ಲಿ ತಡರಾತ್ರಿ ಪಟ್ಟಣದ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.

ಕಳ್ಳರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಂಗಡಿಯಲ್ಲಿದ್ದ ಹಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಸೆರೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.