ಮೈಸೂರು: ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಭರ್ಜರಿ ಗೆಲವು ಸಾಧಿಸಿದರೆ. ಇವರು ಮತ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಭಾರಿ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.
ಕ್ಷೇತ್ರದಲ್ಲಿ 19,479 ಒಟ್ಟು ಚಲಾವಣೆ ಆಗಿದ್ದು, ಇದರಲ್ಲಿ 821 ಮತ ತಿರಸ್ಕೃತಗೊಂಡಿವೆ. ಇನ್ನುಳಿದ 18,658 ಮತಗಳಲ್ಲಿ 9,330 ಕೋಟಾ ನಿಗದಿಯಾಗಿತ್ತು. 9829 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಭೋಜೇಗೌಡ ಗೆಲುವು ಸಾಧಿಸಿದ್ದು,
ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4,562 ಮತಗಳುನ್ನು ಪಡೆದಿದ್ದಾರೆ.

