ಮೈಸೂರು: ಇಂದು ನರಸಿಂಹ ಜಯಂತಿ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.

ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರ ನೇತೃತ್ವದಲ್ಲಿ ಪೂಜಾ-ಕೈಂಕರ್ಯಗಳು ಜರುಗಿತು.ಪೂಜೆ ನಂತರ ಭಕ್ತರಿಗರ ಪ್ರಸಾದ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ದೇವಾಲಯದ ಆಢಳಿತಾಧಿಕಾರಿ ಎನ್.ಶ್ರೀನಿವಾಸನ್ ಉಪಸ್ಥಿತರಿದ್ದರು.

