News Karnataka Kannada
Sunday, April 28 2024
ಮೈಸೂರು

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 5171 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ ಇಂದು ಸೋಮವಾರ ಬೆಳಿಗ್ಗೆ 10 ಗಂಟೆಯ ಸಮಯದಲ್ಲಿ ಮಾಹಿತಿ ನೀಡಿದರು.
Photo Credit : NewsKarnataka

ಮೈಸೂರು:  ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 5171 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ ಇಂದು ಸೋಮವಾರ ಬೆಳಿಗ್ಗೆ 10 ಗಂಟೆಯ ಸಮಯದಲ್ಲಿ ಮಾಹಿತಿ ನೀಡಿದರು.

ನಂಜನಗೂಡಿನ ಬಾಲಕಿಯರ ಪ್ರೌಢ ಶಾಲೆಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಸುಮಾರು 5171 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು