Bengaluru 27°C

ಮೈಸೂರು: ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ

ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದೆ. ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಬೃಹತ್ ಅಡುಗೆ ಮನೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ.

ಮೈಸೂರು: ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದೆ. ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಬೃಹತ್ ಅಡುಗೆ ಮನೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ.


ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ ಕ್ವಿಂಟಾಲ್ ಅಕ್ಕಿ, 250 ಕ್ವಿಂಟಾಲ್ ಬೇಳೆ,200 ಕ್ವಿಂಟಾಲ್ ಸಕ್ಕರೆ, 1500 ಸಾವಿರ ಟಿನ್ ಅಡುಗೆ ಎಣ್ಣೆ 10 ಸಾವಿರ ಕೆ.ಜಿ ತುಪ್ಪ ಸೇರಿದಂತೆ ಅಡುಗೆ ಸಾಮಾಗ್ರಿ ದಾಸ್ತಾನಿನಲ್ಲಿದೆ. ಪ್ರತಿನಿತ್ಯ ಲಕ್ಷಾಂತರ ಮಂದಿಗೆ ದಸೋಹ ವ್ಯವಸ್ಥೆ ಮಾಡಲಾಗಿದೆ.


Nk Channel Final 21 09 2023