News Karnataka Kannada
Tuesday, May 07 2024
ಮೈಸೂರು

ತಿ.ನರಸೀಪುರ ಬಳಿ ಕಾರು ಬಸ್ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

T. Narasipur car bus accident: Govt announces Ex-gratia of Rs 2 lakh each to kin of deceased
Photo Credit : News Kannada

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಕಾರು -ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ‍2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ‘ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 12 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು