ಮೈಸೂರು: ಹುಲ್ಲು ಸಾಗಿಸುತ್ತಿದ್ದ ಟೆಂಪೋಗೆ ವಿದ್ಯುತ್ ತಂತಿ ತಗುಲಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ.

ಸ್ಥಳಕ್ಕೆ  ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.