News Karnataka Kannada
Sunday, May 19 2024
ಮೈಸೂರು

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.
Photo Credit : NewsKarnataka

ಮೈಸೂರು : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ.

ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ ಕೆಆರ್‌ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು