ನಂಜನಗೂಡು: ನೇರಳೆ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದೆ. ವಾಹನ ಸವಾರರ ಪರದಾಡುವ ಸ್ಥಿತಿ ಎದುರಾಗಿದೆ. ರಸ್ತೆ ಡಾಂಬರೀಕರಣ ಮಾಡುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.