ಮೈಸೂರು : ಪ್ರೇಮ ವೈಫಲ್ಯದಿಂದ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿನಯ್ ಆತ್ಮಹತ್ಯೆ ಮಾಡಿಕೊಂಡ ಯುವಕ.

ವಿನಯ್ ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮೇಗಳಾಪುರದ ಬಳಿ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಮುಂಚೆ ವಿನಯ್ ವಿಡಿಯೋ ಮಾಡಿ ಕಾರಣ ತಿಳಿಸಿದ್ದಾರೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

