ಮೈಸೂರು : ನಗರ ಸಾರಿಗೆ ಬಸ್, ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ರೈಲು ನಿಲ್ದಾಣದ ಸಮೀಪ ದಾಸಪ್ಪ ಸರ್ಕಲ್‌ನಲ್ಲಿ ನಡೆದಿದೆ.

ಗಾಯಳುವನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಾಜ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.