Categories: ಮೈಸೂರು

ಬೈಕ್‌ ಟ್ಯಾಂಕರ್‌ ನಡುವೆ ಭೀಕರ ಅಪಘಾತ: ಇಬ್ಬರು ಸಾವು

ಮೈಸೂರು: ದ್ವಿಚಕ್ರ ವಾಹನ ಹಾಗೂ ಟ್ಯಾಂಕರ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರರಾಗಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಲೂಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ತಗಡೂರು ಗ್ರಾಮದ ಶಿವಮಲ್ಲೇಗೌಡ ಎಂಬುವರ ಪುತ್ರ ಮಹೇಶ್‌ (24) ಹಾಗೂ ನಾಗರಾಜು ಎಂಬುವರ ಪುತ್ರ ಮಹೇಶ್‌( 23) ಮೃತಪಟ್ಟವರು.

ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದ ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಯುವಕರು ಇಂದು ಬೆಳಗ್ಗೆ ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

Ramya Bolantoor

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

49 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

1 hour ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

1 hour ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

2 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago