Categories: ಮೈಸೂರು

ಹೆಡಿಯಾಲ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಮೈಸೂರು:  ನಂಜನಗೂಡು  ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ನಂಜನಗೂಡು ಮತ್ತು ಹೆಡಿಯಾಲ ಗ್ರಾಮ ಪಂಚಾಯಿತಿಯ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ನಾಗೇಶ್ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಬೇಕು. ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತ್ತು ಬಸ್ ನಿಲ್ದಾಣದ ಮುಂಭಾಗದಲ್ಲಿ ಮತ್ತು ಜನವಸತಿಯ ಪ್ರದೇಶಗಳಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜು, ಕಾರ್ಯದರ್ಶಿ ಬಸಪ್ಪ, ಸಿಬ್ಬಂದಿಗಳಾದ ಮುನಾವರ ಅಹಮದ್, ಬಿಲ್ ಕಲೆಕ್ಟರ್ ಮನು, ಹೆಡಿಯಾಲ ಪ್ರಕಾಶ್, ಗುಂಡು, ಮಹದೇವೇಗೌಡ, ನಂಜುಂಡ ಸೇರಿದಂತೆ ಹಲವರು ಭಾಗವಹಿಸಿದ್ದರು

Nisarga K

Recent Posts

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

21 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

33 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

58 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

2 hours ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

2 hours ago