ಮೈಸೂರು: ಎರಡು ಉಪ ಚುನಾವಣೆ ನಾವು ಗೆಲ್ಲುತ್ತೇವೆ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದರು. ಬಾಗಲಕೋಟೆಯಲ್ಲಿ ಪ್ರಚಾರ ಮಾಡಿದ್ದೇನೆ. ದಾವಣಗೆರೆಗೆ ನಾನು ಹೋಗಿಲ್ಲ. ಅಲ್ಲಿ ಸ್ಥಳೀಯವಾಗಿ ಏನಾಗಿದೆ ಎಂಬುದು ಗೊತ್ತಿಲ್ಲ. ಆದರೂ ಎರಡು ಕಡೆ ನಾವು ಗೆಲ್ಲುತ್ತೇವೆ ಎಂದು ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ‌ ನೀಡಿದ್ದಾರೆ.

ಎರಡು ಕಡೆಯಲ್ಲೂ ಅವರವರ ಕುಟುಂಬಕ್ಕೆ ಟಿಕೆಟ್ ಕೊಟ್ಟಿದ್ದೇವೆ. ನಾವು ಗೆಲ್ಲುತ್ತೇವೆ‌‌. ಮುಸ್ಲಿಂ ಮುಖಂಡರ ವಿಚಾರದಲ್ಲಿ ಆಗಿರುವ ಬೆಳವಣಿಗೆ ನನಗೆ ಗೊತ್ತಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ‌ ನೀಡಿದರು.

View this post on Instagram

A post shared by News Karnataka (@newskarnataka)