Bengaluru 19°C

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು: ಗ್ರಾಮಸ್ಥರಲ್ಲಿ ಆತಂಕ

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿವೆ. ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಲಗ್ಗೆ ಇಟ್ಟು ದಾಂಧಲೆ ನಡೆಸಿವೆ.

ಮೈಸೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿವೆ. ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಲಗ್ಗೆ ಇಟ್ಟು ದಾಂಧಲೆ ನಡೆಸಿವೆ.


ಕ

ಗ್ರಾಮೀಣ ಪ್ರದೇಶಕ್ಕೆ ಬಂದ ಕಾಡಾನೆಗಳು ಜಮೀನುಗಳಿಗೆ ಲಗ್ಗೆ ಇಟ್ಟು ಬೆಳೆಗಳನ್ನು ನಾಶ ಮಾಡಿವೆ. ನೆರಗ್ಯಾತನಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಕಾಡಾನೆಗಳು, ಗ್ರಾಮಸ್ಥರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.


Nk Channel Final 21 09 2023