News Karnataka Kannada
Friday, May 10 2024
ಮೈಸೂರು

ಭಾರತ ಗೆದ್ದರೆ ಉಚಿತ ಬಿಯರ್: ಪಂದ್ಯ ವೀಕ್ಷಣೆಗೆ ಭಾರೀ ಸಿದ್ಧತೆ

 Free Beer
Photo Credit : News Kannada

ಮೈಸೂರು: ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. 2003ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ತವಕದಲ್ಲಿದೆ. ಟೀಂ ಇಂಡಿಯಾ ಗೆಲ್ಲಲಿ ಎಂದು ದೇಶಾದ್ಯಂತ ಶುಭಾಷಯಗಳ ಸುರಿಮಳೆಯ ಹರಿದು ಬರುತ್ತಿದೆ. ಅದರಲ್ಲೂ ಮೈಸೂರಿನಲ್ಲಿ ಭಾರತ ಗೆದ್ದರೆ ಉಚಿತ ಬಿಯರ್ ಆಫರ್ ನೀಡಲು ಮೈಸೂರಿನ ಪೆಗ್ಸ್ & ಕೆಗ್ಸ್ ಪಬ್ ಅಂಡ್ ರೆಸ್ಟೋರೆಂಟ್‌‌ ಮುಂದಾಗಿದೆ.

ಫೈನಲ್ ಗೆದ್ದರೆ ಒಂದು ಮಗ್ ಬಿಯರ್ ಫ್ರೀ ನೀಡುವುದಾಗಿ ಘೋಷಿಸಿದೆ. ಫೈನಲ್ ಪಂದ್ಯ ನೋಡಲು ಮೂರು ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 2011ರ ವಿಶ್ವಕಪ್ ಗೆದ್ದ ತಂಡದ ಸಹಿಯುಳ್ಳ ಬ್ಯಾಟ್, ಮಹೇಂದ್ರ ಸಿಂಗ್ ಧೋನಿಯ ಕೀಪಿಂಗ್ ಗ್ಲೌಸ್, ರಾಹುಲ್ ದ್ರಾವಿಡ್ ಬ್ಯಾಟಿಂಗ್ ಗ್ಲೌಸ್, ಸಚಿನ್ ತೆಂಡೂಲ್ಕರ್ ಸಹಿಯುಳ್ಳ ಅವರು ಆಡಿದ ಬ್ಯಾಟ್ ಪ್ರದರ್ಶನಕ್ಕೆ ಇಡಲಾಗಿದೆ.

ಮತ್ತೊಂದೆಡೆ ಮೈಸೂರಿನ ಕ್ರಿಕೆಟ್ ಅಭಿಮಾನಿಗಳು ವಿಘ್ನ ನಿವಾರಕ ವಿನಾಯಕನ‌ ಮೊರೆ ಹೋಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು