Ad

ಪ್ರೀತಿಗೆ ಮನೆಯವರ ವಿರೋಧ : ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅನುರಾಧಾ ಸಾವಿಗೀಡಾದ ಯುವತಿ. ಈ ಘಟನೆ ಜಲಾಲ್ ನಗರದಲ್ಲಿ ನಡೆದಿದೆ.

ರಾಯಚೂರು: ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್‌ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅನುರಾಧಾ ಸಾವಿಗೀಡಾದ ಯುವತಿ. ಈ ಘಟನೆ ಜಲಾಲ್ ನಗರದಲ್ಲಿ ನಡೆದಿದೆ.

Ad
300x250 2

ಆಕೆ ವಿನಯ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಮದುವೆಯಾಗಲು ನಿರ್ಧಿರಿಸಿದ್ದರು. ಆದರೆ, ಮದುವೆಗೆ ಜಾತಿ ಅಡ್ಡಿಯಾಗಿದ್ದು, ಯುವಕನ ಮನೆಯವರು ವಿರೋಧಿಸಿದ್ದರು ಎಂದು ತಿಳಿದು ಬಂದಿದೆ.

ಈ ಸಂಬಂಧ ,ಯುವಕನ ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಆ ಕಟ್ಟಡದಿಂದಲೇ ಯುವತಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ad
Ad
Nk Channel Final 21 09 2023
Ad