Categories: ಕರ್ನಾಟಕ

25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ

ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾರ್ಚ್‌ 25ರವರೆಗೆ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

25 ಜಿಲ್ಲೆ ಗಳಾದ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Nisarga K

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

6 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

7 hours ago