Bengaluru 22°C
Ad

‘ಕಾಂಗ್ರೆಸ್​ನ ಅಚ್ಚರಿ ಅಭ್ಯರ್ಥಿ ಜೈಲು ಕಂಬಿ ಎಣಿಸ್ತಿದ್ದಾರೆ’; ಶಾಕಿಂಗ್ ಹೇಳಿಕೆ ಕೊಟ್ಟ ಯೋಗೇಶ್ವರ್

Yogeshwar

ರಾಮನಗರ: ಕೇಂದ್ರ ಸಚಿವ ಹೆಚ್.​ಡಿ. ಕುಮಾರಸ್ವಾಮಿ ಅವರಿಂದ ತೆರವು ಆಗಿರುವ ಚನ್ನಪ್ಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನಟ ದರ್ಶನ್ ಸ್ಪರ್ಧೆ ಮಾಡಲು ಬಯಸಿದ್ದರಾ ಎಂಬ ಅನುಮಾನ ಹುಟ್ಟಿದೆ. ಹೌದು. . . ಮಾಜಿ ಸಚಿವ ಸಿಪಿ ಯೋಗೇಶ್ವರ್ ನೀಡಿರುವ ಅದೊಂದು ಹೇಳಿಕೆ.

ನಗರದಲ್ಲಿಂದು ಮಾತನಡಿದ ಅವರು, ಗೊತ್ತು ನನಗೆ.. ಅಚ್ಚರಿ ಅಭ್ಯರ್ಥಿ ಈಗ ಜೈಲು ಕಂಬಿ ಎಣಿಸುತ್ತಿದ್ದಾರೆ. ಅಚ್ಚರಿ ಅಭ್ಯರ್ಥಿ ಯಾರು ಎಂದು ನನಗೆ ಗೊತ್ತಿದೆ. ಅವರ ಅಚ್ಚರಿ ಅಭ್ಯರ್ಥಿ ಯಾವುದೋ ಕೊಲೆ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡು ಜೈಲು ಕಂಬಿ ಎಣಿಸುತ್ತಿದ್ದಾರೆ. ಅಚ್ಚರಿ ಅಭ್ಯರ್ಥಿಯಾದರೂ ಬರಲಿ, ಇನ್ನಾದರೂ ಬರಲಿ. ಚುನಾವಣೆ ಎದುರಿಸಲು ನಾವು ರೆಡಿ ಇದ್ದೀವಿ ಎಂದಿದ್ದಾರೆ.

 

Ad
Ad
Nk Channel Final 21 09 2023
Ad