Bengaluru 23°C
Ad

ಊಟ ಮಾಡುತ್ತಿದ್ದಾಗಲೇ ಹೃದಯಾಘಾತ : ಡಿ ಗ್ರೂಪ್ ನೌಕರ ಸಾವು

ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ.

ರಾಮನಗರ: ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ.

ಯೋಗ್ಯ ಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಊಟ ಮಾಡುವ ವೇಳೆ ಏಕಾಏಕಿ ಹೃದಯಾಘಾತದಿಂದ ಸಂಭವಿಸಿ ಕುಸಿದು ಬಿದಿದ್ದಾರೆ. ಇದನ್ನೂ ಗಮನಿಸಿದ ಕೂಡಲೇ ಯೋಗ್ಯ ಕುಮಾರ್ ಅವರನ್ನು ಸಹಪಠಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಯೋಗ್ಯ ಕುಮಾರ್ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Ad
Ad
Nk Channel Final 21 09 2023
Ad