Ad

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರ ದುರ್ಮರಣ

ಕಾರುಗಳ ನಡುವೆ ಮುಖಾಮುಖಿಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರ ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಅಪಘಾತ ಸಂಭವಿಸಿದೆ‌. ಈ ಘಟನೆ ಮುದ್ದಿನಕೊಪ್ಪ ಲಯನ್‌ ಸಫಾರಿ ಬಳಿ ನಡೆದಿದೆ.

ಶಿವಮೊಗ್ಗ: ಕಾರುಗಳ ನಡುವೆ ಮುಖಾಮುಖಿಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರ ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್‌ ಕಾರು ನಡುವೆ ಅಪಘಾತ ಸಂಭವಿಸಿದೆ‌. ಈ ಘಟನೆ ಮುದ್ದಿನಕೊಪ್ಪ ಲಯನ್‌ ಸಫಾರಿ ಬಳಿ ನಡೆದಿದೆ.

Ad
300x250 2

ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.ಘಟನೆಯಲ್ಲಿ ಎರಡು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನ ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.

Ad
Ad
Nk Channel Final 21 09 2023
Ad