News Karnataka Kannada
Thursday, May 09 2024
ಕರ್ನಾಟಕ

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕು

Rain update
Photo Credit : News Kannada

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಸೆಪ್ಟೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು