ಉಡುಪಿ: ಕನ್ನಡ ಚಿತ್ರನಟ ಶರಣ್ ಅವರು ಪತ್ನಿಯೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಠದ ವತಿಯಿಂದ ಅವರನ್ನು ಗೌರವಿಸಲಾಯಿತು.