ಉಡುಪಿ: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.

ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ ಮಲಗುವ ಜಾಗದಲ್ಲಿಯೇ ಕೊಲೆಯಾಗಿರುವುದು ಕಂಡುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

View this post on Instagram

A post shared by News Karnataka (@newskarnataka)